ಬಿರು ಬಿಸಿಲಿನ ಮಧ್ಯೆ ಬಿಸಿ ಏರಿದ ಬೀದರ್ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ಖೂಬಾಗೆ ಸಚಿವ ಖಂಡ್ರೆ ಮಗ ಸವಾಲ್!

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಬೀದರ್‌ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..

Share this Video
  • FB
  • Linkdin
  • Whatsapp

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬೀದರ್‌ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.

ಇದನ್ನೂ ವೀಕ್ಷಿಸಿ: ಗ್ಯಾರಂಟಿ V/S ಮೋದಿ ಅಲೆ ಜನರು ಹೇಳಿದ್ದೇನು? ಯಾರಿಗೆ ವೋಟು ಹಾಕ್ತಾರೆ ಬೀದರ್ ಜನ, ಏನ್ ಹೇಳ್ತಾರೆ?

Related Video