ಜಯಪ್ರಕಾಶ್ ಹೆಗ್ಡೆ VS ಕೋಟ ಶ್ರೀನಿವಾಸ ಪೂಜಾರಿ: ಚಿಕ್ಕಮಗಳೂರಿನಲ್ಲಿ ಮತದಾರನ ಒಲವು ಯಾರ ಕಡೆ ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಚಿಕ್ಕಮಗಳೂರು ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..

First Published Apr 23, 2024, 5:43 PM IST | Last Updated Apr 23, 2024, 5:44 PM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಮಗಳೂರು ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  ಕೊಲೆಯಾಗಬೇಕಿದ್ದವರೇ ಯಾರೋ..ಸತ್ತವರೇ ಯಾರೋ! ಹೆತ್ತವರನ್ನ ಕೊಲ್ಲಲು ಮಗನೇ ಕೊಟ್ಟಿದ್ದ 65 ಲಕ್ಷಕ್ಕೆ ಸುಪಾರಿ!