Watch Video: ಕನಕಪುರ, ಚನ್ನಪಟ್ಟಣದಲ್ಲಿ ಯಾರಿಗೆ ಜೈ ಅಂತಾನೆ ಮತದಾರ..? ಹೈವೋಲ್ಟೇಜ್ ಕ್ಷೇತ್ರದಲ್ಲಿ ಹೇಗಿದೆ ರಾಜಕೀಯ ಜ್ವರ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ.  ಕನಕಪುರ, ಚನ್ನಪಟ್ಟಣದ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ.

First Published Mar 22, 2024, 5:55 PM IST | Last Updated Mar 22, 2024, 5:56 PM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಕನಕಪುರ, ಚನ್ನಪಟ್ಟಣ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  Watch Video: ಡಿಕೆಸು vs ಡಾಕ್ಟರ್..ಸೋಮಣ್ಣ vs ಮುದ್ದಹನುಮೇಗೌಡ..!ಜೋರಾಯ್ತು ಹಾಸನ ಕದನ ಕುತೂಹಲ..!