Watch Video: ಚಿನ್ನದ ನಾಡು ಕೋಲಾರದಲ್ಲಿ ಕಾಂಗ್ರೆಸ್ V/S ದೋಸ್ತಿ ಕಾಳಗ! ಕಾಂಗ್ರೆಸ್ ಬಣ ಬಡಿದಾಟ ದೋಸ್ತಿಗೆ ವರವಾಗುತ್ತಾ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಕೋಲಾರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
 

Share this Video
  • FB
  • Linkdin
  • Whatsapp

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಕೋಲಾರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

Add Asianetnews Kannada as a Preferred SourcegooglePreferred

Related Video