Watch Video: ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮೈಸೂರು ಜನ ಏನಂತಾರೆ? ಮೋದಿ ಅಲೆ ಬಗ್ಗೆ ಜನ ಹೇಳೋದೇನು..?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಮೈಸೂರಿನ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
 

Share this Video
  • FB
  • Linkdin
  • Whatsapp

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಮೈಸೂರಿನ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.

Add Asianetnews Kannada as a Preferred SourcegooglePreferred

ಇದನ್ನೂ ವೀಕ್ಷಿಸಿ:  Rameshwaram cafe: 42 ದಿನ..ಕರ್ನಾಟಕ ಟು ಕೊಲ್ಕತ್ತಾ..ಹೇಗಿತ್ತು ರಾಮೇಶ್ವರಂ ಕೆಫೆ ಸ್ಫೋಟಿಸಿದ ಉಗ್ರರ ಬೇಟೆ ?

Related Video