Asianet Suvarna News Asianet Suvarna News

Watch Video: ಮೋದಿ ಎಂಟ್ರಿ ಬಳಿಕ ಮೈಸೂರಲ್ಲಿ ಹೇಗಿದೆ ಹವಾ? ಪ್ರಧಾನಿ ನೋಡಿ ವೋಟ್ ಹಾಕ್ತಾರಾ ಅರಮನೆ ನಗರಿ ಜನ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಮೈಸೂರಿನ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಮೈಸೂರಿನ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  Mandya: ರಣ ರಣ ಮಂಡ್ಯದಲ್ಲಿ ಕಾಂಗ್ರೆಸ್ v/s ಮೈತ್ರಿ ಫೈಟ್..! ಸ್ಟಾರ್ ಚಂದ್ರು ಸ್ಟಾರ್ ಬದಲಿಸ್ತಾರಾ ಮಂಡ್ಯ ಮತದಾರ..?

Video Top Stories