Asianet Suvarna News Asianet Suvarna News

Mandya: ಎಚ್‍ಡಿಕೆ V/S ಸ್ಟಾರ್ ಚಂದ್ರು ಯಾರ ಕೈ ಮೇಲಾಗುತ್ತೆ? ಕಾಂಗ್ರೆಸ್ ಗ್ಯಾರಂಟಿ ಗೆಲ್ಲುತ್ತಾ? ಎಚ್‍ಡಿಕೆ ಮೈತ್ರಿನಾ ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
 

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಮಂಡ್ಯದ ಶ್ರೀರಂಗಪಟ್ಟಣದ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ಸಂಸಾರದಲ್ಲಿ ಯಾವಾಗಲೂ ಕಲಹವೇ ? ಇದಕ್ಕೆ ಪರಿಹಾರ ಇಲ್ಲಿದೆ..

Video Top Stories