ಕಾಂಗ್ರೆಸ್‍ನಿಂದ ಗದ್ದಿಗೌಡರ್‌ಗೆ ಗುದ್ದು ಕೊಡೋರು ಯಾರು..? ಬಾಗಲಕೋಟೆಯಲ್ಲಿ' ಕೈ' ಟಿಕೆಟ್‍ಗೆ ಪೈಪೋಟಿ..!

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಬಾಗಲಕೋಟೆ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..

Share this Video
  • FB
  • Linkdin
  • Whatsapp

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬಾಗಲಕೋಟೆ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ:  ಮೋದಿ ಬಗ್ಗೆ ಚಿಕ್ಕೋಡಿ ಜನ ಹೇಳೋದೇನು..? ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ವರ್ಕೌಟ್ ಆಗಿದ್ಯಾ..?

Related Video