Asianet Suvarna News Asianet Suvarna News

ಮೋದಿ ಬಗ್ಗೆ ಚಿಕ್ಕೋಡಿ ಜನ ಹೇಳೋದೇನು..? ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ವರ್ಕೌಟ್ ಆಗಿದ್ಯಾ..?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಚಿಕ್ಕೋಡಿಯಲ್ಲಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
 

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಚಿಕ್ಕೋಡಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  ಧಾರವಾಡದಲ್ಲಿ ಯಾರಿಗೆ ಗೆಲುವಿನ ‘ಪೇಡಾ’? ಕೇಂದ್ರ ಸಚಿವ ಜೋಶಿ ವಿರುದ್ಧ ಯಾರಾಗ್ತಾರೆ ಕಾಂಗ್ರೆಸ್ ಕಲಿ?

Video Top Stories