Asianet Suvarna News Asianet Suvarna News

ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಿದ್ಯಾರು..? ರಾಜ್ಯಸಭಾ ಅಭ್ಯರ್ಥಿಯ ಸೂತ್ರಧಾರಿ ಇವರೇ

Jun 9, 2020, 2:35 PM IST

ಬೆಂಗಳೂರು, (ಜೂನ್.09): ಜೂನ್‌ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

 ಘಟಾನುಘಟಿಗಳು ಟಿಕೆಟ್ ಆಕಾಂಕ್ಷಿಗಳಾಗಿದ್ದು ದೊಡ್ಡ ಮಟ್ಟದ ಲಾಬಿ ನಡೆಸುತ್ತಿರುವ ಸಂದರ್ಭದಲ್ಲಿ ಚಾಲ್ತಿಯಲ್ಲಿ ಇಲ್ಲದ ಎರಡು ಹೆಸರುಗಳನ್ನು ಘೋಷಣೆ ಮಾಡುವ ಮೂಲಕ ಶಾಕ್ ನೀಡಿದೆ. ಇದು ರಾಜ್ಯ ನಾಯಕರನ್ನು ತಬ್ಬಿಬ್ಬಾಗುವಂತೆ ಮಾಡಿದೆ.

ರಾಜ್ಯಸಭೆ ಎಲೆಕ್ಷನ್: ಹೈಕಮಾಂಡ್ ಕೊಟ್ಟ ಶಾಕ್‌ಗೆ ಮನೆ ಬಿಟ್ಟು ಬಾರದ ಯಡಿಯೂರಪ್ಪ

 ರಾಜ್ಯಸಭೆಗೆ ಆಯ್ಕೆ ಮಾಡಿರೋ ಅಭ್ಯರ್ಥಿ ಹಿಂದಿನ ಶಕ್ತಿ ಯಾರು..? ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ಕೊಡಿಸಿದ್ಯಾರು..? ಸಂಪೂರ್ಣ ಮಾಹಿತಿ ಇಲ್ಲಿದೆ.