ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ

ಬೆಲೆ ಏರಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸಮರ್ಥಿಸಿಕೊಂಡಿದ್ದಾರೆ. ಬೆಲೆ ಏರಿಕೆ ವಿರುದ್ಧ ಚಳವಳಿ ಮಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ಸದ್ಯ ದೇಶದಲ್ಲಿ ತಾತ್ಕಾಲಿಕ ಬೆಲೆ ಏರಿಕೆ ಎಂದು ಸಮಜಾಯಿಷಿ ನೀಡಿದ್ದಾರೆ.

First Published Sep 5, 2021, 5:40 PM IST | Last Updated Sep 5, 2021, 5:40 PM IST

ಚಿಕ್ಕಮಗಳೂರು, (ಸೆ,05):  ತೈಲ ಬೆಲೆ ಏರಿಕೆಯಿಂದಾಗಿ ದಿನನಿತ್ಯ ವಸ್ತುಗಳ ದರ ಸಹ ಹೆಚ್ಚಳವಾಗಿದೆ. ಇದರಿಂದ  ಜನರು ನರಳುತ್ತಿದ್ದಾರೆ.  ಇನ್ನು  ಕಾಂಗ್ರೆಸ್ ಬೆಲೆ ಏರಿಕೆ ವಿರುದ್ಧ ಚಳವಳಿ ಮಾಡುತ್ತಿದೆ.

ಅಚ್ಚೇ ದಿನ್ ಎಂದು ಬೆಲೆ ಏರಿಕೆ ಮಾಡಿರುವುದೇ ಬಿಜೆಪಿ ಸಾಧನೆ: ಸಿದ್ದರಾಮಯ್ಯ ಆಕ್ರೋಶ

 ಈ ಬೆಲೆ ಏರಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸಮರ್ಥಿಸಿಕೊಂಡಿದ್ದಾರೆ. ಬೆಲೆ ಏರಿಕೆ ವಿರುದ್ಧ ಚಳವಳಿ ಮಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ಸದ್ಯ ದೇಶದಲ್ಲಿ ತಾತ್ಕಾಲಿಕ ಬೆಲೆ ಏರಿಕೆ ಎಂದು ಸಮಜಾಯಿಷಿ ನೀಡಿದ್ದಾರೆ.