ನೆಹರೂ ಹುಕ್ಕಾ ಬಾರ್ ವಿವಾದ: ಸಿಟಿ ರವಿ ನಾಲಿಗೆ ಬಾತ್‌ರೂಮ್ ಚಪ್ಪಲಿ ಎಂದ ಕಾಂಗ್ರೆಸ್ ನಾಯಕ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ  ನೆಹರೂ ಹುಕ್ಕಾ ಬಾರ್ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಆ.13): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ನೆಹರೂ ಹುಕ್ಕಾ ಬಾರ್ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.

'ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ?'

'ಹುಕ್ಕಾ ಬಾರ್‌ ಬಗ್ಗೆ ನಾನು ಮಾತನಾಡಿದ್ದಕ್ಕೆ ಕಾಂಗ್ರೆಸ್‌ನವರಿಗೆ ಉರಿ ಹತ್ತಿಕೊಂಡಿದೆ. ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ? ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ನೆಹರೂ ಸೇದಿದ್ದು ತಪ್ಪಲ್ಲವೇ?' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಸಹ ತಿರುಗೇಟು ಕೊಟ್ಟಿದ್ದು, ಸಿಟಿ ರವಿ ನಾಲಿಗೆ ಬಾತ್‌ರೂಮ್ ಚಪ್ಪಲಿ ಗುಡುಗಿದ್ದಾರೆ.

Related Video