
ಸಚಿವ ಸ್ಥಾನ ಸಿಕ್ತು, ಈಗ ಹೊಸ ಬೇಡಿಕೆ ಇಟ್ಟ ವಲಸಿಗ ಬಿಜೆಪಿ ನಾಯಕರು..!
ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ ಸರ್ಕಾರ ರಚನೆಗೆ ಕಾರಣನಾದೆನೆಂದು ಹೇಳಿ ಬಿಂಬಿಸಿಕೊಳ್ಳುತ್ತಿರುವ ರಮೇಶ್ ಜಾರಕಿಹೊಳಿ ನಡವಳಿಕೆ ವಿರುದ್ಧ ಮಿತ್ರಮಂಡಳಿಯವರೇ ತಿರುಗಿಬಿದ್ದಿದ್ದಾರೆ.
ಬೆಂಗಳೂರು,(ನ.28): ಸಚಿವ ಸಂಪುಟ ವಿಸ್ತರಣೆ ವಿಳಂಬ, ಪುನಾರಚನೆಗೆ ವರಿಷ್ಠರಿಂದ ಸಿಗದ ಅನುಮತಿ, ನಾಯಕತ್ವ ಗೊಂದಲ, ನಿಗಮಮಂಡಳಿ ನೇಮಕಾತಿಯಲ್ಲಿ ಕಡೆಗಣನೆ ಸೇರಿದಂತೆ ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದಿದ್ದು, ಬಂಡಾಯದ ಬೇಗುದಿ ಜೋರಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಸಿಎಂ ವಿರುದ್ಧ ಅಸಮಾಧಾನ ಸ್ಫೋಟ..!
ಮತ್ತೊಂದೆಡೆ ತನ್ನಿಂದಲೇ ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ ಸರ್ಕಾರ ರಚನೆಗೆ ಕಾರಣನಾದೆನೆಂದು ಹೇಳಿ ಬಿಂಬಿಸಿಕೊಳ್ಳುತ್ತಿರುವ ರಮೇಶ್ ಜಾರಕಿಹೊಳಿ ನಡವಳಿಕೆ ವಿರುದ್ಧ ಮಿತ್ರಮಂಡಳಿಯವರೇ ತಿರುಗಿಬಿದ್ದಿದ್ದಾರೆ.