Asianet Suvarna News Asianet Suvarna News

ಮುಂದಿನ ಸಿಎಂ ಯಾರು? ಈ ಪ್ರಶ್ನೆಗೆ ಬಿಎಸ್‌ವೈ ಕೊಟ್ಟ ಉತ್ತರ!

Jul 22, 2021, 11:19 PM IST

ಬೆಂಗಳೂರು(ಜು. 22) ಕರ್ನಾಟಕದ ರಾಜಕಾರಣದ ಬೆಳವಣಿಗೆಗೆ ಸಂಬಂಧಿಸಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳು, ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ಎರಡು ತಿಂಗಳ ಹಿಂದೆಯೇ ಸಂಭಾವ್ಯರ ಪಟ್ಟಿ ಸಿದ್ಧವಾಗಿತ್ತು

ಬಿಜೆಪಿಯಲ್ಲಿನ ರಾಜಕಾರಣದ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.  ಮುಂದಿನ ಸಿಎಂ ಯಾರು ಎಂಬುದು ದೊಡ್ಡ ಚರ್ಚೆಯಾಗಿದೆ.  ಈ ಮಧ್ಯೆ ಮಿತ್ರಮಂಡಳಿ ಸಚಿವರು ಗಲಿಬಿಲಿ ಎಬ್ಬಿಸಿದರು.  ಇಡೀ ದಿನದ ಸುದ್ದಿಗಳ ಮೇಲೆ ರೌಂಡಪ್!