'ಆನಂದ'ವಿಲ್ಲದ ಖಾತೆ ಬೇಡ... ಗೌಡರ ಕಾರಣಕ್ಕೆ ಬಿಜೆಪಿಯಲ್ಲಿ ಕಾರ್ಮೋಡ!

* ಸಚಿವ ಆನಂದ್ ಸಿಂಗ್ ರಾಜೀನಾಮೆ ತೀರ್ಮಾನ? ಮುಂದೇನು..
* ಖಾತೆ ಹಂಚಿಕೆಯಾಗಿದ್ದರೂ ಅಧಿಕಾರ ಸ್ವೀಕರಿಸದ ಆನಂದ್ ಸಿಂಗ್
* ಗೌಡರ ಭೇಟಿ ಮಾಡಿದ್ದೇ ತಪ್ಪಾಯ್ತು... ಪ್ರೀತಂ ಗೌಡ VS ಸೋಮಣ್ಣ
* ಬಿಜೆಪಿಯಲ್ಲಿ ಮುಗಿಯದ ಖಾತೆ ಹಂಚಿಕೆ ಗುದ್ದಾಟ

Share this Video
  • FB
  • Linkdin
  • Whatsapp

ಬೆಂಗಳೂರು( ಆ. 10) ಬಿಜೆಪಿಯಲ್ಲಿನ ಖಾತೆ ಕ್ಯಾತೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಲು ಸಿದ್ಧವಾಗಿದ್ದಾರೆ ಎನ್ನುವ ಸುದ್ದಿ ಬರುತ್ತಿದೆ. ಆನಂದ್ ಸಿಂಗ್ ಇನ್ನೂ ಅಧಿಕಾರ ಸ್ವೀಕಾರ ಮಾಡಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಮೀರ್ ಮನೆಗೆ ವಿಸಿಟ್ ಕೊಟ್ಟ ಡಿಕೆಶಿ.. ಯಾವ ರಣತಂತ್ರ?

ಹಿರಿಯರು ಗೌರವ ಕೊಟ್ಟು, ಗೌರವ ತೆಗೆದುಕೊಳ್ಳಲಿ. ಒಂದು ಬಾರಿ ಗೆದ್ದರೂ 6-7 ಬಾರಿ ಗೆದ್ದರೂ ವೋಟು ಒಂದೇ. ಆರೇಳು ಸಲ ಗೆದ್ದ ಮಾತ್ರಕ್ಕೆ ವೋಟು ಬೇರೆ ಇರುವುದಿಲ್ಲ ಎಂದು ಹೇಳುವ ಮೂಲಕ ಶಾಸಕ ಪ್ರೀತಂ ಗೌಡ ಸಚಿವ ವಿ. ಸೋಮಣ್ಣಗೆ ತಿರುಗೇಟು ನೀಡಿದ್ದಾರೆ ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

Related Video