ನ್ಯೂಸ್‌ ಅವರ್ ಸ್ಪೆಶಲ್‌ನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ.... ಏನಂದ್ರು ಎಂ.ಬಿ ಪಾಟೀಲ್?

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ  ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು

Share this Video
  • FB
  • Linkdin
  • Whatsapp

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್‌ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತವನ್ನು ಪಡೆಯುತ್ತದೆ. ನರೇಂದ್ರ ಮೋದಿಯವರ ಆಡಳಿತದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಎಲ್ಲಾ ಸಮಸ್ಯೆಗಳನ್ನು ಕಾಣಬಹುದು. ರಾಜ್ಯ ಸರ್ಕಾರ ಒಂದು ವರ್ಷದಲ್ಲಿ ಒಂದು ಮನೆಯನ್ನು ಕಟ್ಟಲಿಲ್ಲ , ಭ್ರಷ್ಟಾಚಾರ ತಾಂಡವವಾಡುತ್ತಿದೆ ಹೀಗಾಗಿ ಕರ್ನಾಟಕ ಜನ ಎಲ್ಲವನ್ನು ನೋಡುತ್ತಾ ಇರುತ್ತಾರೆ ನಮ್ಮ ಜನ ದಡ್ಡರಲ್ಲ ಎಂದು ಹೇಳಿದರು. ಇನ್ನು ಬಿಜೆಪಿ ಕಾರ್ಯಕರ್ತರೆ ಈ ಬಾರಿ ಸರ್ಕಾರದ ಪರವಾಗಿ ಕೆಲಸ ಮಾಡಲ್ಲ ಎಂದು ತಿಳಿಸಿದರು.

Related Video