Loksabha Eection 2024 : ಇಬ್ಬರು ಮಾಜಿ ಸಿಎಂ..ಇನ್ನೊಬ್ಬರು ಮಾಜಿ ಡಿಸಿಎಂ ಮತ್ತೊಬ್ಬರು ಹೈಕಮಾಂಡ್‌ ಸೇನಾನಿ..!

ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಬಿಜೆಪಿ ಅಭ್ಯರ್ಥಿಯಾಗಿದ್ದು, ಒಂದು ವೇಳೆ ಇವರು ಗೆದ್ದರೇ ಮಂತ್ರಿಗಿರಿ ಸಿಗುವ ಸಾಧ್ಯತೆ ಸಹ ಇದೆ.
 

Share this Video
  • FB
  • Linkdin
  • Whatsapp

ಲೋಕಸಭಾ ಚುನಾವಣೆ ಹೊತ್ತಲ್ಲಿ ಎನ್‌ಎಚ್‌ 4 ಹೈವೇ(NH4 Highway) ಸಖತ್‌ ಸುದ್ದಿಯಲ್ಲಿದೆ. ಈ ಹೈವೇಗೆ ಆರು ಕ್ಷೇತ್ರಗಳು ಹೊಂದಿಕೊಂಡಿದ್ದು, ತುಮಕೂರು, ಚಿತ್ರದುರ್ಗ, ಧಾರವಾಡ, ದಾವಣಗೆರೆ, ಹಾವೇರಿ, ಬೆಳಗಾವಿ. ಈ ಎಲ್ಲಾ ಕ್ಷೇತ್ರದಲ್ಲಿ ಸ್ಫರ್ಧೆಗೆ ಇಳಿದಿರುವ ಅಭ್ಯರ್ಥಿಗಳು(Candidates) ಸಖತ್‌ ಪವರ್‌ಫುಲ್‌ ಆಗಿದ್ದಾರೆ. ತುಮಕೂರು(Tumakuru) ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ(BJP), ಜೆಡಿಎಸ್‌(JDS) ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿಯಿಂದ ವಿ.ಸೋಮಣ್ಣ(V Somanna) ಸ್ಫರ್ಧೆ ಮಾಡುತ್ತಿದ್ದಾರೆ. ಇಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ: ಬಿಂದ್ರನ್‌ವಾಲೆ ಅಂತ್ಯಕ್ಕೆ ಇಂದಿರಾ ಗಾಂಧಿ ರಚಿಸಿದ ವ್ಯೂಹವೇನು? ಸಿಖ್ಖರು, ಹಿಂದೂಗಳ ಮಧ್ಯೆ ವಿಷವರ್ತುಲ ಹುಟ್ಟಿಕೊಂಡಿದ್ದೇಕೆ ?

Related Video