Night Curfew: ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ, ಕೊರೋನಾ ಇದ್ದಾಗ್ಲೇ ಬಿಜೆಪಿ ಜನಾಶೀರ್ವಾದ ಯಾತ್ರೆ ಮಾಡಿಲ್ವಾ?

ಮೇಕೆದಾಟು ಕುಡಿಯುವ ನೀರಿನ ಯೋಜನೆಯ (Mekedatu Project) ಜಾರಿಗೆ ಒತ್ತಾಯಿಸಿ ಕಾಂಗ್ರೆಸ್, ಪಾದಯಾತ್ರೆ ಕೈಗೊಂಡಿದೆ. ಆದ್ರೆ, ಇತ್ತ ರಾಜ್ಯದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ಭೀತಿ ಶುರುವಾಗಿದ್ದು, ನೈಟ್ ಕರ್ಫ್ಯೂ ಜಾರಿಯಾಗಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ

Share this Video
  • FB
  • Linkdin
  • Whatsapp

ಬೆಂಗಳೂರು, (ಡಿ.27): ಮೇಕೆದಾಟು ಕುಡಿಯುವ ನೀರಿನ ಯೋಜನೆಯ (Mekedatu Project) ಜಾರಿಗೆ ಒತ್ತಾಯಿಸಿ ಕಾಂಗ್ರೆಸ್, ಪಾದಯಾತ್ರೆ ಕೈಗೊಂಡಿದೆ. ಆದ್ರೆ, ಇತ್ತ ರಾಜ್ಯದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ಭೀತಿ ಶುರುವಾಗಿದ್ದು, ನೈಟ್ ಕರ್ಫ್ಯೂ ಜಾರಿಯಾಗಿದೆ.

Congress Padayatra: ಕಾಂಗ್ರೆಸ್‌ನಿಂದ ಪಾದಯಾತ್ರೆ, ಡಿಕೆಶಿ ಪ್ರಕಟಣೆ

ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮೇಕೆದಾಟುಗಾಗಿ ಮಾಡುವ ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

Related Video