Nikhil Kumaraswamy: GT Devegowdaರು ಹಿರಿಯರು, ನಮ್ಮ ಪಕ್ಷದ ಚಿಹ್ನೆ ಅಡಿಯಲ್ಲಿ ಗೆದ್ದಿದ್ದಾರೆ

Share this Video
  • FB
  • Linkdin
  • Whatsapp

ಚುನಾವಣೆ ಬಂದಾಗ ಒಂದೊಂದು ಜಿಲ್ಲೆಯಲ್ಲಿ ರಾಜಕೀಯ ಬೇರೆ ಬೇರೆ ಇರತ್ತದೆ. ಸ್ಥಳಿಯ ನಾಯಕರ ಅಭಿಪ್ರಾಯ ಪಡೆಯುತ್ತೇವೆ. ವರಿಷ್ಠರು ಎಲ್ಲವನ್ನೂ ತೀರ್ಮಾನ ಮಾಡ್ತಾರೆ. ರಾಜ್ಯದ ಏಳಿಗೆಗೆ ದೇಶದ ಏಳಿಗೆಗೆ ಮೋದಿ ಅವರು ಕುಮಾರಸ್ವಾಮಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಅದಕ್ಕೆ ಪೂರಕವಾಗಿ ಕುಮಾರಸ್ವಾಮಿ ಕೆಲಸ ಮಾಡುತ್ತಾರೆ. ಜಿ ಟಿ ದೇವೇಗೌಡರು ಹಿರಿಯರು, ನಮ್ಮ ಪಕ್ಷದ ಚಿಹ್ನೆ ಅಡಿಯಲ್ಲಿ ಗೆದ್ದಿದ್ದಾರೆ.ಜಿ ಟಿ ದೇವೇಗೌಡರು ಕೂಡ ಸ್ಪಷ್ಟವಾಗಿ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ಕೊಡುತ್ತಿದ್ದೇನೆ ಎಂದಿದ್ದಾರೆ. 2025ರ ಮೊದಲ ಕರೆ ನನ್ನದು ಹೋಗಿದ್ದು ಜಿಟಿಡಿಗೆ.ಬೇಕಾದರೆ ಅವರನ್ನೇ ಕೇಳಿ. ನನ್ನ ಚುನಾವಣೆ ಅನಿರೀಕ್ಷಿತ, ಎಲ್ಲರೂ ಬಂದು ಚುನಾವಣೆಗೆ ಪ್ರಚಾರ ಕೈಗೊಂಡರು. ಜಿಟಿಡಿ ನನ್ನ ಕರೆದಿಲ್ಲ ಎಂದು ಎಲ್ಲಿ ಹೇಳಿದ್ದಾರೋ‌ ನನಗೆ ಗೊತ್ತಿಲ್ಲ.ನನ್ನನ್ನು ಸೇರಿದಂತೆ ಅನೇಕ ಪಕ್ಷದ ಮುಖಂಡರ ಅಭಿಪ್ರಾಯವಿದೆ. ಕುಮಾರಸ್ವಾಮಿ ಅವರೇ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ ಎಂಬ ಒತ್ತಾಯವಿದೆ.ಜೆಡಿಎಸ್ ಪಕ್ಷ ಆಧಿಕಾರ ಅನುಭವಿಸಿದ್ದು ಕಡಿಮೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video