Asianet Suvarna News Asianet Suvarna News

ಒಂದೇ ಪಕ್ಷದಲ್ಲಿದ್ರೂ ಅಪ್ಪಂದಿರು ಪರಸ್ಪರ ವಿರೋಧಿಗಳು...ಮಕ್ಕಳು ಒಳ್ಳೆ ಸ್ನೇಹಿತರು

ಒಂದೇ ಪಕ್ಷದಲ್ಲಿದ್ರು ರಾಜಕೀಯದಲ್ಲಿ ಅಪ್ಪಂದಿರು ಪರಸ್ಪರ ವಿರೋಧಿಗಳು..ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರು..

First Published Oct 22, 2021, 5:22 PM IST | Last Updated Oct 22, 2021, 5:24 PM IST

ಮೈಸೂರು, (ಅ.22): ಒಂದೇ ಪಕ್ಷದಲ್ಲಿದ್ರು ರಾಜಕೀಯದಲ್ಲಿ ಅಪ್ಪಂದಿರು ಪರಸ್ಪರ ವಿರೋಧಿಗಳು..ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರು..

ಜಿಟಿ ದೇವೇಗೌಡರು ಜೆಡಿಎಸ್‌ ಬಿಟ್ಟು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ: ಎಚ್‌ಡಿಕೆ

ಹೌದು...ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಇದೀಗ ಕುಮಾರಸ್ವಾಮಿ ಮೇಲೆ ಮುನಿಸಿಕೊಂಡು ಪಕ್ಷದಿಂದ ಒಂದು ಆಚೆ ಇಟ್ಟಾಗಿದೆ. ಕುಮಾರಸ್ವಾಮಿ ಹಾಗೂ ಜಿಟಿಡಿ ಒಂದೇ ಪಕ್ಷದವರಾಗಿದ್ರೂ ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡು ಮುಖ ಕೆಡಿಸಿಕೊಂಡಿದ್ದಾರೆ. ಆದ್ರೆ, ಈ ಉಭಯ ನಾಯಕರ ಮಕ್ಕಳು ಮಾತ್ರ ಒಳ್ಳೆ ಸ್ನೇಹಿತರಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ಹಾಗೂ ಜಿಟಿಡಿ ಪುತ್ರ ಹರೀಶ್ ಗೌಡ ಒಟ್ಟಿಗೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.

Video Top Stories