
Nikhil Kumaraswamy: ಉದಯಗಿರಿ ಪ್ರಕರಣ ಎಲ್ಲವೂ ಕೂಡ ಪೂರ್ವ ನಿಯೋಜಿತ
ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಟಿ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ. ಜಿಪಂ ತಾಪಂ ಚುನಾವಣೆ ಸಂಬಂಧ ಸಭೆ ನಡೆಸಿದ್ದೇವೆ. ಹಾಲಿ ಮಾಜಿ ಶಾಸಕರು, ಮುಖಂಡರ ಸಭೆ ನಡೆಸಿದ್ದೇವೆ. ಮುಖಂಡರ ಅಭಿಪ್ರಾಯ ಸಂಗ್ರಹಿಸುವ ಕೆಲಸ ಆಗಿದೆ. ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಸದಸ್ಯರ ನೇಮಕ, ಚುನಾವಣೆ ಸಂಬಂಧ ಚರ್ಚೆ ಆಗಿದೆ.ಮಾರ್ಚ್ 14ರ ಒಳಗೆ ಡಿಜಿಟಲ್ ಮೂಲಕ ಪಕ್ಷದ ಸದಸ್ಯತ್ವ ನೇಮಕ ಮಾಡುವುದಕ್ಕೆ ಚಾಲನೆ ನೀಡುತ್ತೇವೆ.ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared