ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ನಿಖಿಲ್ 'ಡಿಫರೆಂಟ್‌' ಟ್ವೀಟ್: ಸಂಚಲನ ಹುಟ್ಟುಹಾಕಿದ ಮಾತು..!

ಈವರೆಗೂ ನನ್ನ ಪ್ರಯತ್ನವನ್ನ ಪ್ರಾಮಾಣಿಕವಾಗಿ ಮಾಡಿದ್ದೇನೆ, ನಾನು, ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನ ಮಾಡುವೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಸಿಕ್ಕಿದೆ, ಜವಾಬ್ದಾರಿ ಅರಿತಿದ್ದೇನೆ, ಚುನಾವಣೆಯ ಸೋಲು ತಾತ್ಕಾಲಿಕ: ನಿಖಿಲ್‌ ಕುಮಾರಸ್ವಾಮಿ 

Share this Video
  • FB
  • Linkdin
  • Whatsapp

ಬೆಂಗಳೂರು(ಆ.30): ರಾಜಕಾರಣದಿಂದ ಹೆಜ್ಜೆ ಹೊರಗಿಟ್ಟಿದ್ದೇನೆ ಎಂಬ ಭಾವನೆ ಬೇಡ, ಸಿನಿಮಾ, ರಾಜಕಾರಣ ಪ್ರಶ್ನೆಗಳಿಗೆ ನಾನು ಉತ್ತರಿಸುವೆ, ಸಮಯ, ಸಂದರ್ಭ, ಕಾಲ ಎಲ್ಲದಕ್ಕೂ ಉತ್ತರ ಕೊಡುತ್ತದೆ. ಈವರೆಗೂ ನನ್ನ ಪ್ರಯತ್ನವನ್ನ ಪ್ರಾಮಾಣಿಕವಾಗಿ ಮಾಡಿದ್ದೇನೆ, ನಾನು, ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನ ಮಾಡುವೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಸಿಕ್ಕಿದೆ, ಜವಾಬ್ದಾರಿ ಅರಿತಿದ್ದೇನೆ, ಚುನಾವಣೆಯ ಸೋಲು ತಾತ್ಕಾಲಿಕ ಎಂದು ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ನಿಖಿಲ್‌ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ. 

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಇನ್ನೂ ಹೆಚ್ಚಾಗುತ್ತೆ: ಹೆಬ್ಬಾಳ್ಕರ್‌

Related Video