Nikhil on Sumalatha: ನನ್ನ ವಿರುದ್ಧ ನಿಂತಿದ್ದ ಆ ತಾಯಿ ಗೆಲುವಿಗೆ ಕಾಂಗ್ರೆಸ್‌ ಕಾರಣ: ನಿಖಿಲ್ ಕುಮಾರಸ್ವಾಮಿ

ನನ್ನ ವಿರುದ್ಧ ನಿಂತಿದ್ದ ಆ ತಾಯಿಯ ಗೆಲುವಿಗೆ ಕಾಂಗ್ರೆಸ್‌ ಕಾರಣ ಎಂದು ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.
 

Share this Video
  • FB
  • Linkdin
  • Whatsapp

ಸಂಸದೆ ಸುಮಲತಾ ಅವರನ್ನು ವಿಶ್ವಾಸಕ್ಕೆ ಪಡೆಯಲು ಜೆಡಿಎಸ್(JDS) ಮುಂದಾಗಿದೆ. ಅವರ ವಿಶ್ವಾಸವನ್ನು ಪಡೆಯುತ್ತೇವೆ ಎಂದು ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ(Nikhil Kumaraswamy) ಹೇಳಿದ್ದಾರೆ. 2019ರ ಸೋಲಿನ ನೋವು, ಭಾರ ಮನಸ್ಸಿನಲ್ಲಿ ಈಗಲೂ ಇದೆ. ನನ್ನ ವಿರುದ್ಧ ನಿಂತಿದ್ದ ಆ ತಾಯಿಯ ಗೆಲುವಿಗೆ ಕಾಂಗ್ರೆಸ್‌(Congress) ಕಾರಣ. ಈಗ ಆ ತಾಯಿ ಬಗ್ಗೆ ಮಾತನಾಡೋದು ಬೇಡ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ ನನ್ನ ಸೋಲಿಸಿದ್ದಾಗಿ ಸಿಎಂ ಭಾಷಣ ಮಾಡುತ್ತಾ ಹೇಳಿದ್ದಾರೆ ಎಂದು ಸಿದ್ದರಾಮಯ್ಯ(Siddaramaiah) ವಿರುದ್ಧ ನಿಖಿಲ್‌ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ: ಸುಮಲತಾ ನನ್ನ ಅಕ್ಕ ಇದ್ದಂತೆ, ಅವರ ಜೊತೆ ಸಂಘರ್ಷ ಮುಂದುವರೆಸಲ್ಲ: ಹೆಚ್‌ಡಿ ಕುಮಾರಸ್ವಾಮಿ

Related Video