Asianet Suvarna News Asianet Suvarna News

ರೈತರ ಸಂಪೂರ್ಣ ಸಾಲ ಮನ್ನಾ: BSY ಖಡಕ್ ಮಾತು ಕೇಳ್ರಪ್ಪೋ ಎಲ್ಲಾ!

Oct 16, 2019, 2:07 PM IST

ಬೆಳಗಾವಿ (ಅ.16): ಹೊಸ ಸರ್ಕಾರವೂ ಸಂಪೂರ್ಣ ಸಾಲ ಮನ್ನಾ ಮಾಡುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರಾಜ್ಯದ ರೈತರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಶಾಕ್ ನೀಡಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಖಡಕ್ ಸಂದೇಶ ನೀಡಿದರು

ಭಾರೀ ಪ್ರಾಕೃತಿಕ ವಿಕೋಪದಿಂದಾಗಿ ರಾಜ್ಯದಲ್ಲಿ ಬಹುದೊಡ್ಡ ಅನಾಹುತ ಆಗಿದೆ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣ ಸಾಲ ಮನ್ನಾ ಮಾಡುವ ಸ್ಥಿತಿ ಇಲ್ಲ ಎಂದು ತಿಳಿಸಿದರು. ಬನ್ನಿ ಅವರೇನು ಹೇಳಿದರು ನೋಡೋಣ...