ಇಂದು ಪರಿಷತ್ ಅಧಿವೇಶನ: ಸಭಾಪತಿ VS ಸರ್ಕಾರ ನಡುವೆ ವಾರ್..?

ತಮ್ಮ ವಿರುದ್ಧ ಬಿಜೆಪಿಯ 11 ಸದಸ್ಯರು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ಸೂಚನೆ ಕ್ರಮ ಬದ್ದವಾಗಿಲ್ಲ ಎಂಬ ಕಾರಣಕ್ಕೆ ತಿರಸ್ಕರಿಸಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ನೀಡಿರುವ ಆದೇಶ , ಇಂದು ವಿಧಾನಪರಿಷತ್ ಅಧಿವೇಶನದಲ್ಲಿ ತೀವ್ರ ಕೋಲಾಹಲ ಸೃಷ್ಟಿಯಾಗುವ ಸಾಧ್ಯತೆ ಇದೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 15): ತಮ್ಮ ವಿರುದ್ಧ ಬಿಜೆಪಿಯ 11 ಸದಸ್ಯರು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ಸೂಚನೆ ಕ್ರಮ ಬದ್ದವಾಗಿಲ್ಲ ಎಂಬ ಕಾರಣಕ್ಕೆ ತಿರಸ್ಕರಿಸಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ನೀಡಿರುವ ಆದೇಶ , ಇಂದು ವಿಧಾನಪರಿಷತ್ ಅಧಿವೇಶನದಲ್ಲಿ ತೀವ್ರ ಕೋಲಾಹಲ ಸೃಷ್ಟಿಯಾಗುವ ಸಾಧ್ಯತೆ ಇದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಡಳಿತಾರೂಢಿ ಬಿಜೆಪಿ ಸದಸ್ಯರು ಸಭಾಪತಿಗಳು ಇಂತಹ ಆದೇಶವನ್ನು ಸದನದಲ್ಲೇ ಪ್ರಕಟಿಸಬೇಕು. ಚರ್ಚಿಸಲು ಅವಕಾಶ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ. 

Related Video