50 ವರ್ಷಗಳಿಂದ ಇಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯೇ ನಡೆದಿಲ್ಲ...!

ಕರ್ನಾಟಕದ ಈ ಹಳ್ಳಿಯಲ್ಲಿ ಕಳೆದ 50 ವರ್ಷಗಳಿಂದ ಚುನಾವಣೆಯೇ ನಡೆದಿಲ್ಲ ಎನ್ನುವುದು ಅಚ್ಚರಿಗೆ ಕಾರಣವಾಗಿದೆ.

First Published Dec 15, 2020, 7:34 PM IST | Last Updated Dec 15, 2020, 7:34 PM IST

ಚಿತ್ರದುರ್ಗ, (ಡಿ.15): ರಾಜ್ಯಾದ್ಯಂತ ಈಗ ಗ್ರಾಮ ಪಂಚಾಯಿತಿ ಚುನಾವಣೆಯ ತಯಾರಿ ಭರ್ಜರಿಯಾಗಿಯೇ ನಡೆಯುತ್ತಿದ್ದು, ಮೆಂಬರ್ ಉತ್ಸುಕರಾಗಿದ್ದಾರೆ. 

ಸಿಂಧೂನೂರು: ಗ್ರಾಮ ಎಲೆಕ್ಷನ್‌ನಲ್ಲಿ ಸ್ಥಾನ ಹರಾಜು, 9 ಜನರ ವಿರುದ್ಧ ಕೇಸ್ ಬುಕ್

ಇದರ ಮಧ್ಯೆ ಕರ್ನಾಟಕದ ಈ ಹಳ್ಳಿಯಲ್ಲಿ ಕಳೆದ 50 ವರ್ಷಗಳಿಂದ ಚುನಾವಣೆಯೇ ನಡೆದಿಲ್ಲ ಎನ್ನುವುದು ಅಚ್ಚರಿಗೆ ಕಾರಣವಾಗಿದೆ.

Video Top Stories