Asianet Suvarna News Asianet Suvarna News
breaking news image

ಬಲವಂತದಿಂದ ಬಂದ್ ಮಾಡಿದ್ರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಎಚ್ಚರಿಕೆ

ಮರಾಠ ಜನಾಂಗದ ಅಭಿವೃದ್ಧಿ ಪ್ರಾಧಿಕಾರ ರಚನೆ ಆಗುವುದನ್ನು ಖಂಡಿಸಿ ಕರ್ನಾಟಕ ಬಂದ್ ಮಾಡುವ ಬಗ್ಗೆ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. 

ಬೆಂಗಳೂರು (ನ. 18): ಮರಾಠ ಜನಾಂಗದ ಅಭಿವೃದ್ಧಿ ಪ್ರಾಧಿಕಾರ ರಚನೆ ಆಗುವುದನ್ನು ಖಂಡಿಸಿ ಕರ್ನಾಟಕ ಬಂದ್ ಮಾಡುವ ಬಗ್ಗೆ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. 

ಬಲವಂತದಿಂದ ಬಂದ್ ಮಾಡಿದ್ರೆ ನಿರ್ದಾಕ್ಷಿಣ್ಯ ಕ್ರಮ' ಕೈಗೊಳ್ಳಲಾಗುವುದು ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್, ಹೇಳಿಕೆಯನ್ನು ಖಂಡಿಸಿದ್ದಾರೆ. 

ಡಾ. ಸಿಂಗ್ ಪ್ರಧಾನಿಯಾಗಿದ್ದು ಜನಪ್ರಿಯತೆಯಿಂದಲ್ಲ, ಒಬಾಮಾ ಬಿಚ್ಚಿಟ್ರು ಸೋನಿಯಾ ರಹಸ್ಯ!

Video Top Stories