Anand Singh-DKS Meeting ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆನಂದ್ ಸಿಂಗ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಚಿವ ಆನಂದ್ ಸಿಂಗ್ ಭೇಟಿಯಾಗಿ ಮಾತನಾಡಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

First Published Jan 31, 2022, 6:46 PM IST | Last Updated Jan 31, 2022, 7:22 PM IST

ಬೆಂಗಳೂರು, (ಜ.31): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಚಿವ ಆನಂದ್ ಸಿಂಗ್ ಭೇಟಿಯಾಗಿ ಮಾತನಾಡಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

S Narayan ಸಿನಿಮಾದಿಂದ ರಾಜಕೀಯದತ್ತ ಎಸ್.ನಾರಾಯಣ್, ಶೀಘ್ರದಲ್ಲೇ ರಾಜಕೀಯ ನಾಯಕನಾಗಿ ನಿಮ್ಮ ಮುಂದೆ

ಇತ್ತೀಚೆಗಷ್ಟೇ ಬಿಜೆಪಿ ಸಚಿವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದರು. ಇದರ ಬೆನ್ನಲ್ಲೇ ಇಂದು(ಸೋಮವಾರ) ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಆನಂದ್ ಸಿಂಗ್ ಖಾಸಗಿ ಕಾರಿನಲ್ಲಿ ಆಗಮಿಸಿದ್ದು, ಮಹತ್ವದ ಚರ್ಚೆ ಮಾಡಿದ್ದಾರೆ.