ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಕಾರಣ ಬಿಚ್ಚಿಟ್ಟ ಸಚಿವ ರಮೇಶ್ ಜಾರಕಿಹೊಳಿ

Suvarna News  | Updated: Jan 23, 2021, 6:00 PM IST

ಚಿಕ್ಕಮಗಳೂರು, (ಜ.23): ಸಂಪುಟ ವಿಸ್ತರಣೆಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸ್ಥಾನ ಸಿಗದಿದ್ದಕ್ಕೆ ಕೆಲ ಅತೃಪ್ತ ಶಾಸಕರು ಗುಪ್ತ್ ಗುಪ್ತ್ ಸಭೆ ನಡೆಸುತ್ತಿದ್ದಾರೆ.

ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಬಿಜೆಪಿ ಶಾಸಕ ಕೊಟ್ಟ ಪ್ರತಿಕ್ರಿಯೆ ಇದು...

ಇನ್ನೂ ಇದರ ಮಧ್ಯೆ ಸಚಿವರೂ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದು, ಅವರೂ ಸಹ ಚಿಕ್ಕಮಗಳೂರಿನ ರೆಸಾರ್ಟ್‌ವೊಂದರಲ್ಲಿ ಸೀಕ್ರೆಟ್ ಮೀಟಿಂಗ್ ಮಾಡಿದ್ದಾರೆ. ಹಾಗಾದ್ರೆ ಈ ಮೀಟಿಂಗ್ ಮಾಡಿದ್ಯಾಕೆ..? ಸಚಿವ ರಮೇಶ್ ಜಾರಕಿಹೊಳಿ ಬಿಚ್ಚಿಟ್ಟ ಕಾರಣ ಹೀಗಿದೆ...

Must See