ರಾಜೀನಾಮೆ ಕೊಟ್ಟ ಸುರೇಶ್​ ಗೌಡ ಕಾಂಗ್ರೆಸ್ ಸೇರ್ತಾರಾ? ಈ ಬಗ್ಗೆ ಸ್ಪಷ್ಟನೆ ಕೊಟ್ಟ ಬಿಎಸ್‌ವೈ ಆಪ್ತ

ತುಮಕೂರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸುರೇಶ್​​ ಗೌಡ ಅವರು ಕಾಂಗ್ರೆಸ್​ ಸೇರುತ್ತಾರೆ ಎನ್ನುವ ಮಾತುಗಳು ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ವತಃ ಸುರೇಶ್ ಅವರೇ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

First Published Sep 29, 2021, 4:21 PM IST | Last Updated Sep 29, 2021, 4:21 PM IST

ತುಮಕೂರು, (ಸೆ.29): ಬಿಜೆಪಿ‌ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಿ.ಸುರೇಶ್‌ಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜಕೀಯ ವಲಯದಲ್ಲಿ ಹಲವು ಅಚ್ಚರಿಗಳಿಗೆ ಕಾರಣವಾಗಿದೆ. 

ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ದಿಢೀರ್ ರಾಜೀನಾಮೆ: ಅಚ್ಚರಿ ಮೂಡಿಸಿದ ಬಿಎಸ್‌ವೈ ಆಪ್ತನ ನಡೆ

ಈ ನಡುವೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸುರೇಶ್​​ ಗೌಡ ಅವರು ಕಾಂಗ್ರೆಸ್​ ಸೇರುತ್ತಾರೆ ಎನ್ನುವ ಮಾತುಗಳು ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ವತಃ ಸುರೇಶ್ ಅವರೇ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

Video Top Stories