Asianet Suvarna News Asianet Suvarna News

ಕೌನ್ ಬನೇಗಾ ಸಿಎಂ? ಕರ್ನಾಟಕ ಬಿಜೆಪಿ ಕಚೇರಿಗೆ ಬಂದ ಅರುಣ್ ಸಿಂಗ್ ಹೇಳಿದ್ದಿಷ್ಟು..

ನೂತನ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ.

ಬೆಂಗಳೂರು, (ಜು.27): ನೂತನ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು (ಮಂಗಳವಾರ) ಬೆಂಗಳೂರಿಗೆ ಆಗಮಿಸಿದ್ದಾರೆ.

ನೂತನ ಸಿಎಂ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್: ಹೊಸ ಮುಖ್ಯಮಂತ್ರಿ ಯಾರು?

ಈ ಹಿನ್ನೆಲೆಯಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದಂತಾಗಿದೆ. ಇನ್ನು ಈ ಬಗ್ಗೆ ಅರುಣ್ ಸಿಂಗ್  ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ್ದು ಹೀಗೆ