Asianet Suvarna News Asianet Suvarna News

ಹಳೇ ಮೈಸೂರು ಭಾಗದ 20 ಪ್ರಭಾವಿ ನಾಯಕರು ಬಿಜೆಪಿ ಸೇರ್ಪಡೆ, ಸ್ಫೋಟಕ ಸುಳಿವು

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹಾರುವ ಪಕ್ಷಾಂತರ ಪರ್ವ ಸಹ ಸದ್ದಿಲ್ಲದೇ ಜೋರಾಗಿದೆ.

First Published Aug 24, 2022, 7:05 PM IST | Last Updated Aug 24, 2022, 7:05 PM IST

ರಾಮನಗರ, (ಆಗಸ್ಟ್‌, 24): ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹಾರುವ ಪಕ್ಷಾಂತರ ಪರ್ವ ಸಹ ಸದ್ದಿಲ್ಲದೇ ಜೋರಾಗಿದೆ.

ಸಿಪಿ ಯೋಗಿಶ್ವರ್ ಮೌನ : ಹಳೆ ಮೈಸೂರು ಭಾಗದಲ್ಲಿ ಆಪರೇಷನ್ ಬಿಜೆಪಿಗೆ ತಾತ್ಕಾಲಿಕ ಬ್ರೇಕ್

ಇದರ ಮಧ್ಯೆ ಹಳೇ ಮೈಸೂರು ಭಾಗದ 20 ಪ್ರಭಾವಿ ನಾಯಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ನಾಯಕರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.  ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ ಹಾಸನ‌ ಸೇರಿದಂತೆ ಒಟ್ಟಾರೆ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆಗೆ ಸ್ಥಳಿಯ ನಾಯಕತ್ವದ ಕೊರತೆ ಇದೆ. ಹೀಗಾಗಿ ಇಲ್ಲಿನ ನಾಯಕರಿಗೆ ಬಿಜೆಪಿ ಗಾಳ ಹಾಕಿದೆ.

Video Top Stories