Asianet Suvarna News Asianet Suvarna News

ಬಿಜೆಪಿ ಶಾಸಕರನ್ನ ಆಪರೇಷನ್ ಮಾಡುತ್ತಿದ್ಯಾ ಕಾಂಗ್ರೆಸ್?

ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಬಗ್ಗೆ ಕಾಂಗ್ರೆಸ್ ನಾಯಕ ಬ್ರಿಜೇಶ್ ಕಾಳಪ್ಪ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು (ಸೆ.19): ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಎಸ್‌ವೈ

ಇನ್ನು ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ನಾಯಕ ಬ್ರಿಜೇಶ್ ಕಾಳಪ್ಪ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದು ಹೀಗೆ..