ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬಿಎಸ್‌ವೈ ಹೇಳಿಕೆ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆ.19): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಎಸ್‌ವೈ

ಬಿಜೆಪಿ ನಾಯಕರನ್ನು ಕಾಡುತ್ತಿದ್ಯಾ ಆಪರೇಷನ್ ಭೀತಿ? ಈಗಾಗಲೇ ಆಪರೇಷನ್ ಜೆಡಿಎಸ್ ಶುರುಮಾಡಿರುವ ಡಿಕೆ ಶಿವಕುಮಾರ್ ಇದೀಗ ಬಿಜೆಪಿ ಮೇಲೆ ಕಣ್ಣಿಟ್ಟಿದ್ದಾರಾ?

Related Video