Asianet Suvarna News Asianet Suvarna News

ಆಮರೇಷನ್ ಹಸ್ತ: ನಾವ್ಯಾಕೆ ಗುಟ್ಟು ಬಿಟ್ಟು ಕೊಡೋಣ ಎಂದ ಡಿಕೆಶಿ

ಬಿಜೆಪಿ ನಾಯಕರನ್ನ ಕಾಂಗ್ರೆಸ್‌ ಸಂಪರ್ಕಿಸುತ್ತಿದೆ ಎನ್ನುವ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ

ಬೆಂಗಳೂರು, (ಸೆ.20): ಬಿಜೆಪಿ ನಾಯಕರನ್ನ ಕಾಂಗ್ರೆಸ್‌ ಸಂಪರ್ಕಿಸುತ್ತಿದೆ ಎನ್ನುವ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಆಪರೇಷನ್ ಹಸ್ತ: ಕಾಂಗ್ರೆಸ್ ಕಣ್ಣಿಟ್ಟಿರುವ ಬಿಜೆಪಿ, ಜೆಡಿಎಸ್ ಶಾಸಕರು ಯಾರು-ಯಾರು..?

ನಮ್ಮ ತಂತ್ರಗಾರಿಕೆ ನಾವು ಮಾಡುತ್ತೇವೆ. ಬಿಜೆಪಿ ತಂತ್ರಗಾರಿಕೆ ಅವರು ಮಾಡಲಿ ಎಂದು ಡಿಕೆ ಶಿವಕುಮಾರ್ ಪರೋಕ್ಷವಾಗಿ ಕಾಂಗ್ರೆಸ್ ಆಪರೇಷನ್ ಹಸ್ತ ಮಾಡುತ್ತಿರುವುದನ್ನ ಒಪ್ಪಿಕೊಂಡಂತಿದೆ.