Asianet Suvarna News Asianet Suvarna News

ಆಪರೇಷನ್ ಜೆಡಿಎಸ್ : ಇಬ್ಬರು ಮುಖಂಡರು ಕಾಂಗ್ರೆಸ್‌ಗೆ

Sep 15, 2021, 4:03 PM IST

ಬೆಂಗಳೂರು (ಸೆ.15):  ಮತ್ತೆ ಆಪರೇಷನ್ ಕಾಂಗ್ರೆಸ್ ಸದ್ದು ಮಾಡಿದೆ. ಇಬ್ಬರು ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್ ಗಾಲ ಹಾಕಿದೆ. ಕಾಂಗ್ರೆಸ್‌ಗೆ ಚಾಮುಂಡೇಶ್ವರಿ ಕ್ಷೇತ್ರದ  ಜಿಟಿ ದೇವೆಗೌಡ ಹಾಗು ಕೋಲಾರದ ಶ್ರೀನಿವಾಸ್‌ ಗೌಡ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆ ಎನ್ನಲಾಗಿದೆ.

ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ

ಇಬ್ಬರು ಮುಖಂಡರು ಡಿಕೆ ಸಿವಕುಮಾರ್ ಭೇಟಿಯಾಗಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.