Asianet Suvarna News Asianet Suvarna News

ಕೊರೋನಾ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಯ್ತಾ?

ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, (ಏ.13):  ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೊರೋನಾ ಕಂಟ್ರೋಲ್‌ಗೆ ಮತ್ತೊಂದೆಜ್ಜೆ ಮುಂದಿಟ್ಟ ಸರ್ಕಾರ!

ಜಾತ್ರ, ಸಭೆ-ಸಮಾರಂಭಗಳನ್ನು ನಿಯಂತ್ರಣ ಮಾಡಲೇ ಇಲ್ಲ.  ಹೊರರಾಜ್ಯದವರಿಗೆ ಟೆಸ್ಟ್ ಮಾಡೋದನ್ನು ನಿಲ್ಲಿಸಿಬಿಟ್ರು ಅಂತೆಲ್ಲಾ ಸರ್ಕಾರ ವಿರುದ್ಧ ಸಿದ್ದು ಕಿಡಿಕಾರಿದರು.