
Aramane Maidan TDR Case: ಅರಮನೆ ಮೈದಾನ TDR ಕೇಸ್ ನಲ್ಲಿ ಸರ್ಕಾರಕ್ಕೆ ಹಿನ್ನಡೆ
ಅರಮನೆ ಮೈದಾನ ಟಿಡಿಆರ್ (TDR) ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ನಿಂದ ಹಿನ್ನಡೆಯಾಗಿದೆ. ಸರ್ಕಾರವು 3400 ಕೋಟಿ ರೂಪಾಯಿಗಳನ್ನು ಪಾವತಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸುಪ್ರೀಂಕೋರ್ಟ್ 3400 ಕೋಟಿ ರೂಪಾಯಿಗಳನ್ನು ಠೇವಣಿ ಇಡುವಂತೆ ಸೂಚಿಸಿದ್ದು, ಹಣ ಪಾವತಿಸಲು 10 ದಿನಗಳ ಗಡುವು ನೀಡಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared