Asianet Suvarna News Asianet Suvarna News

ನಾವಿರೋದೆ ಹೀಗೆ ಕಣ್ರಿ: ಬೇಡಿಕೆ-ಬೆದರಿಕೆಯ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ವಚನಾನಂದ ಸ್ವಾಮಿ

Jan 15, 2020, 4:33 PM IST

ದಾವಣಗೆರೆ (ಜ.15):  ವಚನಾನಂದ ಸ್ವಾಮೀಜಿ  ಬೇಡಿಕೆ ಮತ್ತು ಬಿ.ಎಸ್. ಯಡಿಯೂರಪ್ಪ ರಿಯಾಕ್ಷನ್ ರಾಜ್ಯ ರಾಜಕಾರಣದಲ್ಲಿ ಬಿಸಿಬಿಸಿ ಚರ್ಚೆಯನ್ನು ಹುಟ್ಟುಹಾಕಿದೆ. ಪಂಚಮಸಾಲಿ ಶ್ರೀಗಳ ನಡೆಗೆ ಒಂದು ಕಡೆ ಮೆಚ್ಚುಗೆ ವ್ಯಕ್ತವಾದರೆ ಇನ್ನೊಂದು ಕಡೆ  ಟೀಕೆಗಳು ಕೇಳಿಬಂದಿವೆ.

ಈ  ಬಗ್ಗೆ ಸುವರ್ಣನ್ಯೂಸ್ ಜೊತೆ ಮಾತನಾಡಿದ ವಚನಾನಂದ ಸ್ವಾಮೀಜಿ, ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅದರ ಹಿಂದಿನ ಕಾರಣವನ್ನೂ ಬಿಚ್ಚಿಟ್ಟಿದ್ದಾರೆ.