Party Rounds: ಏಷ್ಯಾನೆಟ್‌ ಸುವರ್ಣನ್ಯೂಸ್‌ ಜೊತೆ ಅಮಿತ್‌ ಶಾ ಎಕ್ಸ್‌ಕ್ಲೂಸಿವ್‌ ಸಂದರ್ಶನ!

ಯಾದಗಿರಿಯಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಾಜ್ಯದಲ್ಲಿ ಬಿಜೆಇ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಏರಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.

Share this Video
  • FB
  • Linkdin
  • Whatsapp

ಯಾದಗಿರಿ (ಏ.25): ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಇದರಲಲ್ಲಿ ಯಾವುದೇ ಅನುಮಾನವಿಲ್ಲ ಎಂದು ಯಾದಗಿರಿಯಲ್ಲಿ ನಡೆದ ಚುನಾವಣಾ ಪ್ರಚಾರದ ರೋಡ್‌ ಶೋ ವೇಳೆ ಹೇಳಿದ್ದಾರೆ. ನಮ್ಮ ಪ್ರತಿನಿಧಿ ಆನಂದ್‌ ಬೈದನಮನೆ ಅವರಿಗೆ ನೀಡಿದ ಎಕ್ಲೂಸಿವ್‌ ಸಂದರ್ಶನದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಬಗ್ಗೆ ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಸೃಷ್ಟಿಯಾಗಿದೆ. ಗೆಲುವಿನ ಭರವಸೆ ಖಂಡಿತಾ ನಮಗಿದೆ. ಮುಂದಿನ ಸಿಎಂ ಯಾರು ಅನ್ನೋ ಪ್ರಶ್ನೆಗೆ ನಮಗೆ ಉದ್ಭವವಾಗೋದಿಲ್ಲ. ಮುಸ್ಲಿಂ ಮೀಸಲಾತಿ ಅನ್ನೋದು ಸಂವಿಧಾನ ವಿರೋಧಿ ಅದನ್ನು ನಾವು ತೆಗೆದುಹಾಕಿದ್ದೇವೆ ಎಂದು ಅಮಿತ್‌ ಶಾ ಈ ವೇಳೆ ಹೇಳಿದ್ದಾರೆ.

ಸರ್ಕಾರ ಮಾಡುವಷ್ಟು ನಂಬರ್‌ ಕಾಂಗ್ರೆಸ್‌ಗೆ ಬರೋದೇ ಇಲ್ಲ: ಅಮಿತ್‌ ಶಾ ಲೇವಡಿ

Related Video