ತನ್ವೀರ್ ಸೇಠ್ ಮರ್ಡರ್ ಯತ್ನ; ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಪಾಷಾ!
ನರಸಿಂಹರಾಜ ಶಾಸಕ ತನ್ವೀರ್ ಸೇಠ್ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಕಳೆದ ಸೋಮವಾರ ಮದುವೆ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫರ್ಹಾನ್ ಪಾಷಾ ಎಂಬವನನ್ನು ಬಂಧಿಸಿ, ವಿಚಾಋಣೆಗೊಳಪಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತನ್ವೀರ್ ಸೇಠ್ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಮೈಸೂರು (ನ.22): ನರಸಿಂಹರಾಜ ಶಾಸಕ ತನ್ವೀರ್ ಸೇಠ್ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಕಳೆದ ಸೋಮವಾರ ಮದುವೆ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫರ್ಹಾನ್ ಪಾಷಾ ಎಂಬವನನ್ನು ಬಂಧಿಸಿ, ವಿಚಾಋಣೆಗೊಳಪಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತನ್ವೀರ್ ಸೇಠ್ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.