Party Rounds: ಕಾಂಗ್ರೆಸ್‌ಗೆ ಟಕ್ಕರ್‌, ಬಿಜೆಪಿಯಿಂದ MAY ಬ್ರಹ್ಮಾಸ್ತ್ರ!

ರಾಜ್ಯದ ದಶದಿಕ್ಕುಗಳಲ್ಲೂ ಕಮಲ ನಾಯಕರು ಸಂಚಾರ ಮಾಡುತ್ತಿದ್ದು, ಇದಕ್ಕೆ ಕೇಂದ್ರದ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಭಾಗಿಯಾಗುತ್ತಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಏ.25): ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ವರ್ಷದ 4 ತಿಂಗಳಲ್ಲಿ ಬರೋಬ್ಬರಿ 8 ಬಾರಿ ಆಗಮಿಸಿದ್ದು, ಇನ್ನೂ 7 ಬಾರಿ ಆಗಮಿಸುವ ಸಾಧ್ಯತೆಯಿದೆ. ರಾಜ್ಯದ ದಶದಿಕ್ಕುಗಳಲ್ಲೂ ಕಮಲ ನಾಯಕರು ಸಂಚಾರ ಮಾಡುತ್ತಿದ್ದು, ಇದಕ್ಕೆ ಕೇಂದ್ರದ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಭಾಗಿಯಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಮೇ 10ಕ್ಕಿಂತಲೂ ಮುಂಚೆ ಏಳು ಬಾರಿ ಆಗಮಿಸಲಿದ್ದು, ಒಟ್ಟು 23 ಕ್ಷೇತ್ರಗಳಲ್ಲಿ ಮೋದಿ ಸಂಚಾರ ಮಾಡಲಿದ್ದು, ಅಬ್ಬರದ ಭಾಷಣದ ಮೂಲಕ ಮತ ಸೆಳೆಯಲು ತಂತ್ರಗಾರಿಕೆ ಹೂಡಿದ್ದಾರೆ. 

Related Video