ಸಿಎಂ-ಪಿಎಂ ಭೇಟಿ: ಬೊಮ್ಮಾಯಿ, ನರೇಂದ್ರ ಮೋದಿ ಮಧ್ಯೆ ಮಹತ್ವದ ಮಾತುಕತೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Share this Video
  • FB
  • Linkdin
  • Whatsapp

ನವದೆಹಲಿ, (ನ.11): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Bitcoin ಬಿರುಗಾಳಿ: ಸಿಎಂ ಬೊಮ್ಮಾಯಿ, ನಡ್ಡಾ ಭೇಟಿ!

ಗುರುವಾರ ಪ್ರಧಾನಿ ಅವರನ್ನು ಭೇಟಿ ಮಾಡಿದ ಅವರು, ನರೇಂದ್ರ ಮೋದಿಗೆ 'ದಿ ರಾಮಾಯಣ ಟ್ರೆಡೀಷನ್ ಇನ್ ಏಷಿಯಾ' ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು. ಭೇಟಿ ವೇಳೆ ಮೋದಿ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಬೊಮ್ಮಾಯಿ ಅವರಿಂದಲೇ ಕೇಳಿ.

Related Video