ಬೆಂಗಳೂರು ರೋಡ್‌ ಶೋ ಬಳಿಕ ಚಾಲುಕ್ಯರ ನಾಡಿಗೆ ನಮೋ ಎಂಟ್ರಿ: ಬಾಗಲಕೋಟೆಯಲ್ಲಿ ಮೋದಿ ಮೇನಿಯಾ

ಬಾಗಲಕೋಟೆಯಲ್ಲಿ ಇಂದು ಮೋದಿ ಮೇನಿಯಾ
ಬಾದಾಮಿಯಲ್ಲಿ ಬಿಜೆಪಿ ಮಹಿಳಾ ಸಮಾವೇಶ
ಬಳಿಕ ಬಾದಾಮಿಯಿಂದ ಹಾವೇರಿಗೆ ಪ್ರಯಾಣ

Share this Video
  • FB
  • Linkdin
  • Whatsapp

ಬಾಗಲಕೋಟೆ: ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಿದ ಬಳಿಕ ಪ್ರಧಾನಿ ಮೋದಿ ಚಾಲುಕ್ಯರ ನಾಡಿಗೆ ಎಂಟ್ರಿ ಕೊಡಲಿದ್ದಾರೆ. ಬಾದಾಮಿ ಮತ್ತು ಹಾವೇರಿಯಲ್ಲಿ ನಡೆಯುವ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3.15ಕ್ಕೆ ಬಾದಾಮಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಅಲ್ಲಿಂದ ಹಾವೇರಿಗೆ ಪ್ರಯಾಣ ಬೆಳೆಸಲಿದ್ದಾರೆ. ಇನ್ನೂ ಬಾದಾಮಿಯಲ್ಲಿ ಬಿಜೆಪಿ ಮಹಿಳಾ ಸಮಾವೇಶ ಇದ್ದು, ಇದಕ್ಕೆ ಎರಡು ಲಕ್ಷ ಮಹಿಳೆಯರು ಸೇರುವ ನಿರೀಕ್ಷೆ ಇದೆ. ಇಲ್ಲಿ 7 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಮೋದಿ ಪ್ರಚಾರ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ: ಮೋದಿ ಸ್ವಾಗತಕ್ಕೆ ಕಲಾವಿದರ ದಂಡು: 50 ಮೀಟರ್‌ಗೆ ಒಂದೊಂದು ಕಲಾ ತಂಡಕ್ಕೆ ವೇದಿಕೆ

Related Video