Karnataka Assembly Elections 2023: ಕರಾವಳಿ ಭಾಗದಲ್ಲಿ ಕೇಸರಿ ಅಲೆ ಎಬ್ಬಿಸಿದ ಪ್ರಧಾನಿ ಮೋದಿ

ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಮಾಡಿದ್ದಾರೆ. ಮೂಡಬಿದ್ರೆ, ಕಾರವಾರ ಹಾಗೂ ಬೈಲಹೊಂಗಲದಲ್ಲಿ ನಡೆದ ಸಮಾವೇಶದಲ್ಲಿ ಮೋದಿ ಭಾಗಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. 

First Published May 3, 2023, 8:10 PM IST | Last Updated May 3, 2023, 8:10 PM IST

ಉತ್ತರಕನ್ನಡ(ಮೇ.03): ಕರುನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತಬೇಟೆಯನ್ನ ಮುಂದುವರೆಸಿದ್ದಾರೆ. ಪ್ರಮುಖವಾಗಿ ಕರಾವಳಿ ಭಾಗದಲ್ಲಿ ಮೋದಿ ಅವರು ಕೇಸರಿ ಅಲೆ ಎಬ್ಬಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಮಾಡಿದ್ದಾರೆ. ಮೂಡಬಿದ್ರೆ, ಕಾರವಾರ ಹಾಗೂ ಬೈಲಹೊಂಗಲದಲ್ಲಿ ನಡೆದ ಸಮಾವೇಶದಲ್ಲಿ ಮೋದಿ ಭಾಗಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಡಬಲ್‌ ಇಂಜಿನ್‌ ಸರ್ಕಾರವನ್ನ ಅಧಿಕಾರಕ್ಕೆ ತನ್ನಿ ಅಂತ ಮತದಾರಲ್ಲಿ ಮೋದಿ ಮನವಿ ಮಾಡಿದ್ದಾರೆ. 

ಬಜರಂಗದಳ ಬ್ಯಾನ್: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್‌ ನಾಯಕರು!

Video Top Stories