ಹೀಗಿದೆ ಹಾಲಿ Vs ಹೊಸ ಸಚಿವ ಸಂಪುಟದ ಜಾತಿ ಸಮೀಕರಣ; ಇದೇ ಅಣ್ಣ ರಾಜಕಾರಣ!

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯದ್ದೇ ಚರ್ಚೆ. ಬೇರೆ ಪಕ್ಷಗಳಿಂದ ವಲಸೆ ಬಂದು ನೂತನ ಶಾಸಕರಾಗಿ ಆಯ್ಕೆಯಾದವರು ಒಂದು ಕಡೆ, ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದ  ಮೂಲ ಬಿಜೆಪಿಗರು ಇನ್ನೊಂದು ಕಡೆ. ಒಟ್ಟಿನಲ್ಲಿ ಸಚಿವ ಸಂಪುಟ ವಿಸ್ತರಣೆ ಬಿ.ಎಸ್. ಯಡಿಯೂರಪ್ಪಗೆ ಕಬ್ಬಿಣದ ಕಡಲೆಯಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ.11): ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯದ್ದೇ ಚರ್ಚೆ. ಬೇರೆ ಪಕ್ಷಗಳಿಂದ ವಲಸೆ ಬಂದು ನೂತನ ಶಾಸಕರಾಗಿ ಆಯ್ಕೆಯಾದವರು ಒಂದು ಕಡೆ, ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದ ಮೂಲ ಬಿಜೆಪಿಗರು ಇನ್ನೊಂದು ಕಡೆ. ಒಟ್ಟಿನಲ್ಲಿ ಸಚಿವ ಸಂಪುಟ ವಿಸ್ತರಣೆ ಬಿ.ಎಸ್. ಯಡಿಯೂರಪ್ಪಗೆ ಕಬ್ಬಿಣದ ಕಡಲೆಯಾಗಿದೆ. 

ಇನ್ನೊಂದು ಕಡೆ, ಸಂಪುಟ ವಿಸ್ತರಣೆ ವೇಳೆ ಪ್ರಾದೇಶಿಕ ಸಮಾನತೆ, ಜಿಲ್ಲಾವಾರು ಪ್ರಾತಿನಿಧ್ಯ, ಹಾಗೂ ಸಾಮಾಜಿಕ ನ್ಯಾಯ ಪಾಲಿಸುವ ಅನಿವಾರ್ಯತೆ. ಹಾಲಿ ಸಚಿವ ಸಂಪುಟ ಮತ್ತು ನೂತನ ಸಂಪುಟದ ಜಾತಿ ಲೆಕ್ಕಾಚಾರ ಹೇಗಿದೆ? ಇಲ್ಲಿದೆ ವಿವರ.

ಡಿಸೆಂಬರ್ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video