ಡ್ರಗ್ಸ್ ಮಾಫಿಯಾ ತನಿಖೆ ಮೇಲೆ ರಾಜಕಾರಣಿಗಳ ಒತ್ತಡ: ಸಚಿವ ಸಿ.ಟಿ ರವಿ ಸ್ಫೋಟಕ ಹೇಳಿಕೆ
ಡ್ರಗ್ಸ್ ಮಾಫಿಯಾ ಪ್ರಕರಣ ತನಿಖೆ ಚುರುಕಾಗಿದ್ದು, ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಈ ಮಾಫಿಯಾ ತನಿಖೆಯ ಮಾಡುತ್ತಿರುವ ಅಧಿಕಾರಿಗಳ ಮೇಲೆ ರಾಜಕೀಯ ನಾಯಕರ ಒತ್ತಡ ಜೋರಾಗಿದೆ.
ಬೆಂಗಳೂರು, (ಸೆ.04): ಡ್ರಗ್ಸ್ ಮಾಫಿಯಾ ಪ್ರಕರಣ ತನಿಖೆ ಚುರುಕಾಗಿದ್ದು, ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ.
'ಡ್ರಗ್ಸ್‌ಗೂ ನನಗೂ ಸಂಬಂಧ ಇಲ್ಲರೀ, ಸುಮ್ಮನೆ ಟಾರ್ಗೆಟ್ ಮಾಡಬೇಡಿ'
ಇದರ ಮಧ್ಯೆ ಈ ಮಾಫಿಯಾ ತನಿಖೆಯ ಮಾಡುತ್ತಿರುವ ಅಧಿಕಾರಿಗಳ ಮೇಲೆ ರಾಜಕೀಯ ನಾಯಕರ ಒತ್ತಡ ಜೋರಾಗಿದೆ ಎಂದು ಸಚಿವ ಸಿಟಿ ರವಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.