ಯಡಿಯೂರಪ್ಪ ಜನಪ್ರಿಯತೆ ಈಗಲೂ ಕುಗ್ಗಿಲ್ಲ: ವಿಜಯೇಂದ್ರ

ಅಪ್ಪನ ಪರ ಮಗ ವಿಜಯೇಂದ್ರ ಭರ್ಜರಿ ಬ್ಯಾಟಿಂಗ್‌
ಯಡಿಯೂರಪ್ಪ ಜನಪ್ರಿಯತೆ ಈಗಲೂ ಕುಗ್ಗಿಲ್ಲ
ಕಾಂಗ್ರೆಸ್ ನಾಯಕರಿಗೆ ವಿಜಯೇಂದ್ರ ತಿರುಗೇಟು

First Published Apr 22, 2023, 3:45 PM IST | Last Updated Apr 22, 2023, 3:44 PM IST

ಮೈಸೂರು: ಬಿ.ಎಸ್‌.ಯಡಿಯೂರಪ್ಪನವರ ಜನಪ್ರಿಯತೆ ಈಗಲೂ ಕುಗ್ಗಿಲ್ಲ. ಅವರು ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಹಾಗಾಗಿ ಅವರನ್ನು ಮುಗಿಸುವ ಪ್ರಶ್ನೆಯೇ ಬರುವುದಿಲ್ಲ. ಬಿ.ಎಸ್‌. ಯಡಿಯೂರಪ್ಪನವರು ಒಂದು ಶಕ್ತಿ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಈ ಮೂಲಕ ಮಗ ಅಪ್ಪನ ಪರ ಬ್ಯಾಟ್‌ ಬೀಸಿದ್ದಾರೆ. ಅಲ್ಲದೇ ವರುಣದಲ್ಲಿ ಬಿಎಸ್‌ವೈ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಒಳ ಒಪ್ಪಂದ ಆಗಿಲ್ಲ. ಇಲ್ಲಿಯ ಜನ ನನ್ನನ್ನು ಗುರುತಿಸಿದ್ದಾರೆ. ನಾನು ವಿ. ಸೋಮಣ್ಣ ಪರ ಪ್ರಚಾರ ಮಾಡುತ್ತೇನೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯರನ್ನ ಹೇಗೆ ಮುಗಿಸಿದ್ದಾರೆ ಅಂತ ಗೊತ್ತಿದೆ : ಡಿಕೆಶಿ ವಿರುದ್ದ ಸಿಎಂ ಗರಂ

Video Top Stories