Asianet Suvarna News Asianet Suvarna News
breaking news image

ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಸೋಲಿನ ಬೆನ್ನಲ್ಲೇ ಡಿಕೆ ಶಿವಕುಮಾರ್‌ಗೆ ಬಿಗ್ ಶಾಕ್..!

ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲಾಗಿದ್ದು, ಇದು ಡಿಕೆಶಿ ವರ್ಚಸ್ಸಿಗೆ ಧಕ್ಕೆ ತಂದಿದೆ. ಈ ಸೋಲಿನ ಬೆನ್ನಲ್ಲೇ ಡಿಕೆ ಶಿವಕುಮಾರ್‌ಗೆ ಮತ್ತೊಂದು ಆತಂಕ ಶುರುವಾಗಿದೆ.
 

ಬೆಂಗಳೂರು, (ನ.11): ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್‌.ಆರ್.ನಗರ ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುಕಂಡಿದೆ. ಇದರಿಂದ ಡಿಕೆ ಶಿವಕುಮಾರ್ ಭಾರೀ ಮುಖಭಂಗವಾಗಿದೆ.

ಸಿದ್ದರಾಮಯ್ಯ ಭರ್ಜರಿ ಪ್ಲಾನ್: ಬೈ ಎಲೆಕ್ಷನ್‌ನಲ್ಲಿ 'ಜಾಣರಾಮಯ್ಯ' ಆದ್ರು...! 

ಯಾಕಂದ್ರೆ, ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲಾಗಿದ್ದು, ಇದು ಡಿಕೆಶಿ ವರ್ಚಸ್ಸಿಗೆ ಧಕ್ಕೆ ತಂದಿದೆ. ಈ ಸೋಲಿನ ಬೆನ್ನಲ್ಲೇ ಡಿಕೆ ಶಿವಕುಮಾರ್‌ಗೆ ಮತ್ತೊಂದು ಆತಂಕ ಶುರುವಾಗಿದೆ.

Video Top Stories