ಭಾರತದ ಚುನಾವಣಾ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಈ ದೃಶ್ಯ ಸಾಕ್ಷಿಯಾಯ್ತು..!

ಶಿರಾದಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಆರ್ ಆರ್ ನಗರದಲ್ಲಿ ಜನರು ಅತಿ ಕಡಿಮೆ ಉತ್ಸಾಹ ತೋರಿಸಿದ್ದಾರೆ. ಇನ್ನು  ಭಾರತದ ಚುನಾವಣಾ ಇತಿಹಾಸದಲ್ಲಿಯೇ ಆರ್‌ಆರ್‌ ನಗರ ಬೈ ಎಲೆಕ್ಷನ್‌ನಲ್ಲಿ ಇಂತಹ ದೃಶ್ಯ ಸಾಕ್ಷಿಯಾಯ್ತು
 
First Published Nov 3, 2020, 9:42 PM IST | Last Updated Nov 3, 2020, 9:41 PM IST

ಬೆಂಗಳೂರು, (ನ.03): ಭಾರಿ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮಂಗಳವಾರ ಶಾಂತಿಯುತ ಮತದಾನ ನಡೆಯಿತು. 

ಶಿರಾ, ಆರ್‌ಆರ್‌ ನಗರ ಬೈ ಎಲೆಕ್ಷನ್ ರಿಸಲ್ಟ್: ಪಕ್ಷದ ಆಂತರಿಕ ವರದಿ ತೆರೆದಿಟ್ಟ ಸಿಟಿ ರವಿ

ಶಿರಾದಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಆರ್ ಆರ್ ನಗರದಲ್ಲಿ ಜನರು ಅತಿ ಕಡಿಮೆ ಉತ್ಸಾಹ ತೋರಿಸಿದ್ದಾರೆ. ಇನ್ನು  ಭಾರತದ ಚುನಾವಣಾ ಇತಿಹಾಸದಲ್ಲಿಯೇ ಆರ್‌ಆರ್‌ ನಗರ ಬೈ ಎಲೆಕ್ಷನ್‌ನಲ್ಲಿ ಇಂತಹ ದೃಶ್ಯ ಸಾಕ್ಷಿಯಾಯ್ತು

Must See